Featured

ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ : ಕೋಡಿಮಠ ಸ್ವಾಮೀಜಿ -Vishwanews24

ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯತೊಡಗಿದ್ದು, ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ.

ಇದೇ ವೇಳೆ ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮೈತ್ರಿ ಸರ್ಕಾರಕ್ಕೆ ಆಯುಷ್ಯವಿಲ್ಲ ಎಂದು ಹೇಳಿದ್ದಾರೆ.

ಬಿತ್ತಿದ ಬೆಳೆಸು ಪರರು ಕೊಯ್ದಾರು. ಹಂಚಿದ ಬೀಜ ಒಂದು, ಬೆಳೆದ ಫಸಲು ಇನ್ನೊಂದು’ ಎಂದು ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನಾನು ದೆಹಲಿಯಲ್ಲಿ ಹೇಳಿದ್ದೆ. ಒಂದು ವರ್ಷದಿಂದ 18 ತಿಂಗಳುಗಳ ಒಳಗೆ ಮತ್ತೆ ಮತ ಬೇಡುತ್ತಾರೆ ಎಂದು ಆವಾಗ ತಿಳಿಸಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ.ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮತ ಯಾಚಿಸಲು ಹೋಗುತ್ತಾರೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago