ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಲೇ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಿಗೆ ಶಾಕ್ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಎಲ್ಲ ರಾಜಕೀಯ ನೇಮಕಾತಿಗಳ ರದ್ದು ಮಾಡಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ನೇಮಿಸಿದ್ದ ಹಲವು ಪ್ರಮುಖ ಹುದ್ದೆಗಳ ನೇಮಕಾತಿಯನ್ನು ಸಿಎಂ ಬಿಎಸ್ ಯಡಿಯೂರಪ್ಪ ರದ್ದು ಮಾಡಿದ್ದು, ಪ್ರಮುಖವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯ ವಿವಿಧ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳ ಸದಸ್ಯತ್ವವನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಸಾವಿರಾರು ಎಪಿಎಂಪಿಗಳಿಗೆ ಇತ್ತೀಚಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳನ್ನು ಮೈತ್ರಿ ಸರ್ಕಾರ ನೇಮಕಗೊಳಿಸಿ ಆದೇಶಿಸಿತ್ತು.
ಆದರೆ ದಿಢೀರ್ ರಾಜ್ಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ನೇಮಕಗೊಳಿಸಿದ್ದ ವಿವಿಧ ಸಮಿತಿಗಳ ಪದಾಧಿಕಾರಿಗಳಿಗೆ ಕೋಕ್ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…