ಬೆಳಗಾವಿ : ಎಲ್ಲಾರಗೂ ಹುಟ್ಟಹಬ್ಬವೆಂದರೆ ಸಂಭ್ರಮ ಸಡಗರ, ಶುಭಾಷಯಗಳು, ಪಾರ್ಟಿಗಳು, ಗಿಫ್ಟ್ಗಳು,ಇವೆಲ್ಲಾ ಜನುಮ ದಿನದಂದು ಕಾಮನ್ ಆದರೆ ಇಲ್ಲೊಬ್ಬ ಯುವಕ ಹುಟ್ಟುಹಬ್ಬವನ್ನು ಆದರೆ ಇಲ್ಲೊಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬವನ್ನು ಆತನ ಸ್ನೇಹಿತರು ಕಸವನ್ನು ಮೈಮೇಲೆ ಸುರಿದುಕೊಂಡು ವಿಚಿತ್ರವಾಗಿ ಆಚರಣೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಶಿರಕೋಳಿ ಮೆಡಿಕಲ್ ಕಾಲೇಜಿನ ಬಿಎಚ್‍ಎಂಎಸ್ ವ್ಯಾಸಂಗಮಾಡುತ್ತಿರುವ ವಿದ್ಯಾರ್ಥಿಗಳ ಗುಂಪಿನಲ್ಲಿ ಗೆಳೆಯನ ಹುಟ್ಟುಹಬ್ಬ ಆಚರಿಸಲು ಡಾಬಗೆ ಬಂದಿದ್ರು, ಈ ವೇಳೆ ಮನೋಜ್ ಕುಮಾರ್ನ ಮೈ ಮೇಲೆ ಅಡುಗೆ ಎಣ್ಣೆ, ಮೊಟ್ಟೆ, ಮೊಸರು, ಹಿಟ್ಟು ಸೇರಿದಂತೆ ವಿವಿಧ ವಸ್ತುಗಳನ್ನ ಹಾಕಿ ವಿಚಿತ್ರವಾಗಿ ಬರ್ತ್ ಡೇ ಆಚರಿಸಿಕೊಂಡಿರುತ್ತಾರೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…