ಉಡುಪಿ : ದಸರಾ ಮಹೋತ್ಸವ 2023 ರ ಅಂಗವಾಗಿ ಅಕ್ಟೋಬರ್ 24 ರಂದು ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಜಿಲ್ಲೆಯ ಸಿ. ಚಂದ್ರನಾಯ್ಕ್ ನೇತೃತ್ವದ ಹೆಗ್ಗುಂಜೆ ಶ್ರೀ ಮಲ್ಲಿಕಾರ್ಜುನ ಕುಡುಬಿ ಹೋಳಿ ಜಾನಪದ ಕಲಾಸಂಘವು ಗುಮಟೆ ನೃತ್ಯ ಪ್ರದರ್ಶಿಸಿ, ಪ್ರಥಮ ಸ್ಥಾನ ಪಡೆದು 15,000 ರೂ. ನಗದು ಬಹುಮಾನ ಪಡೆದಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…