Featured

ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ : ಶರಣ್ ಪಂಪ್ ವೆಲ್ -Vishwanews24

ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ : ಶರಣ್ ಪಂಪ್ ವೆಲ್ -Vishwanews24

ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳಿಂದ ದೇವಸ್ಥಾನ ದ್ವಂಸಗೊಳಿಸುವ ಕೆಲಸ ನಡೆಯುತ್ತಿದೆ. ರಾಜ್ಯ ಸರಕಾರ ತಕ್ಷಣವೇ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು, ಇನ್ನು ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದ ಅವರು, ಸೆಪ್ಟೆಂಬರ್ 16 ರಂದು ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸರಕಾರದ ವಿರುದ್ದ ವಿಶ್ವಹಿಂದೂ ಪರಿಷತ್,ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago