Featured

ಮೈಸೂರು : ಆರ್ಥಿಕ ಸಂಕಷ್ಟ ; ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣು – Vishwanews24

ಮೈಸೂರು : ಆರ್ಥಿಕ ಸಂಕಷ್ಟ ; ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣು – Vishwanews24

ಮೈಸೂರು:ಆರ್ಥಿಕ ಸಂಕಷ್ಟಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಉದಯಗಿರಿ ಬಳಿಯ ಸಾತಗಳ್ಳಿ ಲೇಔಟ್ ನಿವಾಸಿ ಸಂತೋಷ್ (26) ಮತ್ತು ಆತನ ಪತ್ನಿ ಭವ್ಯ (22), ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ.

ಸಂತೋಷ್ ಉದ್ಯಮಿಯಾಗಿದ್ದು, ಕೆಲ ವರ್ಷಗಳಿಂದ ಉದ್ಯೋಗದಲ್ಲಿ ಸತತ ನಷ್ಟ ಅನುಭವಿಸಿ ಕೆಲವರ ಬಳಿ ಸಾಲ ಪಡೆದುಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದರು. ಹೆಚ್ಚುತ್ತಿರುವ ಸಾಲ ಮತ್ತು ಸಾಲಗಾರರನ್ನು ಎದುರಿಸಲಾಗದೆ ದಂಪತಿಗಳು ತಮ್ಮ ಉಟದಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ.

ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago