ಮೈಸೂರು (Vishwanews24): ಜಿಲ್ಲೆಯಲ್ಲಿ ಏಪ್ರಿಲ್ 5 ರಿಂದ ಪ್ಲ್ಯಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಘೋಷಿಸಿದ್ದಾರೆ.
ಸ್ವಚ್ಛ ನಗರಿ ಮೈಸೂರು ಜಿಲ್ಲೆಯಲ್ಲಿ ಏಪ್ರಿಲ್ 5ರಿಂದ ಪ್ಲ್ಯಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿ ಎಂದು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮೈಸೂರು ಜಿಲ್ಲಾಡಳಿತದಿಂದ್ಲೇ ಪ್ರತಿ ಮನೆಗೆ ಬಟ್ಟೆ ಬ್ಯಾಗ್ ವಿತರಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ 7.34 ಲಕ್ಷ ಮನೆಗಳಿಗೆ ತಲಾ 2 ರಂತೆ ಬಟ್ಟೆ ಬ್ಯಾಗ್ ವಿತರಣೆ ಮಾಡಿದ್ದು, ಈ ಬ್ಯಾಗ್‌ಗಳನ್ನ ರಾಜ್ಯ ಕೈಮಗ್ಗ ಆಭಿವೃದ್ಧಿ ನಿಗಮ ತಯಾರಿಸಿದೆ.
ಉಡುಪಿ: ಜಿಲ್ಲೆಯಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ -Vishwanews24
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…