ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.
ಗುಜರಾತ್ ನಿಂದ ಬಸ್ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ () ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…