Featured

ಮೈಸೂರು : ಚಾಮುಂಡಿಬೆಟ್ಟದ ಸಮೀಪ ಬಸ್ ನಲ್ಲಿ ಬೆಂಕಿ : 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ – Vishwanews24

ಮೈಸೂರು: ಚಾಮುಂಡಿಬೆಟ್ಟದ ಸಮೀಪ ಬಸ್ ನಲ್ಲಿ ಬೆಂಕಿ: 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚಾಮುಂಡಿಬೆಟ್ಟದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.

ಗುಜರಾತ್ ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ () ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago