Featured

ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ – vishwanews24

ಮೈಸೂರು ದಸರಾಕ್ಕೆ ಕೇಮಾರು ಶ್ರೀ ಸಹಿತ ಜಿಲ್ಲೆಯ ಸ್ವಾಮೀಜಿಗಳಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿ ಡಿಕೆಶಿ

ಮೂಡುಬಿದಿರೆ : ಅ.11 ರಂದು ನಡೆಯಲಿರುವ ವಿಶ್ವಖ್ಯಾತಿಯ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಮಾರು ಸಾಂದೀಪನೀ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿ ಸಹಿತ ಜಿಲ್ಲೆಯ ಸ್ವಾಮೀಜಿಗಳನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಹ್ವಾನ ನೀಡಿದ್ದಾರೆ.

ಮೈಸೂರು ದಸರಾ ಕಾರ್ಯಕ್ರಮಕ್ಕೆ ಈ ಹಿಂದೆ ಜಿಲ್ಲೆಯ ಯಾವ ಸ್ವಾಮೀಜಿಯವರನ್ನೂ ಆಹ್ವಾನಿಸುತ್ತಿರಲಿಲ್ಲ. ಆದರೆ ಇದೀಗ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಪ್ರಥಮ ಬಾರಿಗೆ ಎಲ್ಲ ಸ್ವಾಮೀಜಿಯವರಿಗೂ ಆಹ್ವಾನ ನೀಡಲಾಗಿದೆ.

ಮೈಸೂರು ತಹಶಿಲ್ದಾರ್ ಕಚೇರಿಯಿಂದ ಸ್ವಾಮೀಜಿಗಳಿಗೆ ಕರೆ ಬಂದಿದ್ದು ಮೈಸೂರಿಗೆ ಹೋಗಿ ಬರಲು, ಉಳಿದುಕೊಳ್ಳಲು ಸರ್ವ ರೀತಿಯ ವ್ಯವಸ್ಥೆ ಮಾಡಿ ಕೊಡಲಾಗುವುದೆಂದು ತಿಳಿಸಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ – vishwanews24

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…

46 minutes ago

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ – vishwanews24

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ…

50 minutes ago

ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ – vishwanews24

ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ ಬೆಂಗಳೂರು: ಕೆರೆ ಕಾಲುವೆಗೆ ಸೇತುವೆ…

58 minutes ago

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ – vishwanews24

ರಾಜ್ಯಾದ್ಯಂತ 45 ಐಸ್‌ಕ್ರೀಂ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಹಲವು ಕಡೆ ನಿಯಮ ಉಲ್ಲಂಘನೆ ಪತ್ತೆ 70…

1 hour ago

ಉಡುಪಿ: ಸರ್ಕಾರದ  ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಿಜೆಪಿಯವರೂ ಪಡೆಯುತ್ತಿದ್ದಾರೆ : ಸುಧೀರ್ ಕುಮಾರ್ ಮರೋಳ್ಳಿ – vishwanews24

ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಭದ್ರತೆ…

1 hour ago

ಮಂಜನಾಡಿ ಗುಡ್ಡ ಕುಸಿತ ದುರಂತಕ್ಕೆ ಒಂದೂವರೆ ವರ್ಷ: ಇನ್ನೂ ದಾಖಲಾಗದ ಎಫ್‌ಐಆರ್ – vishwanews24

ಮಂಜನಾಡಿ ಗುಡ್ಡ ಕುಸಿತ ದುರಂತಕ್ಕೆ ಒಂದೂವರೆ ವರ್ಷ: ಇನ್ನೂ ದಾಖಲಾಗದ ಎಫ್‌ಐಆರ್ ಮಂಗಳೂರು: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರು…

2 hours ago