ರಾಜ್ಯ ನ್ಯೂಸ್

ಮೈಸೂರು: ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ – vishwanews24

ಮೈಸೂರು:  ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ

ಮೈಸೂರು: ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ  ಆನೆ ಅಭಿಮನ್ಯುವಿನ  ಮಾವುತ ಜೆ.ಎಸ್​ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.

ಜೆ.ಎಸ್​. ವಸಂತ್​ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ. ಕ್ಯಾಪ್ಟನ್ ಅಭಿಮನ್ಯು ಸತತ ನಾಲ್ಕು ಬಾರಿ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಸಿದ್ದನಾಗಿದ್ದಾನೆ.

ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್​ ಅಭಿಮನ್ಯುವಿನ ಮಾವುತ ಜೆ.ಎಸ್​ ವಂಸತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ಜೆ.ಎಸ್​ ವಂಸತ ಅವರು 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೆ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ ಹಾಗೂ ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.

2020 ಮತ್ತು 21ನೇ ಸಾಲಿನಲ್ಲಿ ಎರಡು ವರ್ಷಗಳ ಕಾಲ ಮೈಸೂರು ದಸರಾ ನಾಡಹಬ್ಬದಲ್ಲಿ ಅಂಬಾರಿಯನ್ನು ಹೊರಿಸುವ ಮೂಲಕ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮಾನವ-ವನ್ಯಪ್ರಾಣಿ ಸಂಘರ್ಷದ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜೆ.ಎಸ್​ ವಸಂತ ಅವರ ಈ ಎಲ್ಲ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿದೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago