ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಮತ್ತು ಲೇಖಕಿ ಸುಧಾಮೂರ್ತಿ ಅವರು ಇಂದು ಬೆಳಗ್ಗೆ ಚಾಲನೆ ನೀಡಿದರು.
ಚಾಮುಂಡಿ ದೇವಿಯ ಉತ್ಸಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಸುಧಾಮೂರ್ತಿ ಅವರು ಇನ್ ಫೋಸಿಸ್ ಸಂಸ್ಥಾಪಕ ಎನ್. ಆರ್. ನಾರಾಯಣಮೂರ್ತಿ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.
ಇದರ ಬಳಿಕ ಸುಧಾಮೂರ್ತಿ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…