Featured

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ

ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ ‘ದಸರಾ ಕಂಬಳ’ ಕ್ರೀಡಾಕೂಟದ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆನ್‌ಲೈನ್ ಪೋರ್ಟಲ್‌ನ್ನು ಆರಂಭಿಸಲಾಗಿದೆ.

ಮೈಸೂರಿನ ಸಾತಗಳ್ಳಿ ಹೊರವರ್ತುಲ ರಸ್ತೆ (VTU ಪ್ರಾದೇಶಿಕ ಕೇಂದ್ರದ ಹತ್ತಿರ) ಆಯೋಜಿಸಲಾಗಿರುವ ಈ ಐತಿಹಾಸಿಕ ದಸರಾ ಕಂಬಳದಲ್ಲಿ ಭಾಗವಹಿಸಲು ಕಂಬಳದ ಕೋಣಗಳ ಮಾಲೀಕರು ಮತ್ತು ಓಡಿಸುವ ಜಾನಪದ ವೀರರು ವಿವಿಧ ಸ್ಪರ್ಧಾ ವಿಭಾಗಗಳ ಅಡಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು.

ಆಸಕ್ತರು ಹೆಚ್ಚಿನ ವಿವರಗಳಿಗೆ ಮತ್ತು ಆನ್‌ಲೈನ್ https://mysoredasara.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದ್ದು, ಪ್ರವೇಶಾತಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಬಯುಸುವವರು ಭೌತಿಕ ಪ್ರತಿಯ ಅರ್ಜಿಗಳನ್ನು ಮೈಸೂರು ಜಿಲ್ಲಾ ಪಂಚಾಯತ್ ಕಛೇರಿಯಿಂದ ಪಡೆದುಕೊಳ್ಳಬಹುದಾಗಿದೆ ಎಂದು ಕಂಬಳ ಉಪ ಸಮಿತಿ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

42 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

60 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago