ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ, ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಜೂನ್ 19ರಿಂದ ಜೂನ್ 21ರ ಮಧ್ಯಾಹ್ನ 12ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿರ್ಬಂಧವಿರಲಿದೆ.
ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಪೂರ್ವ ಸಿದ್ಧತೆ ಕೈಗೊಳ್ಳಬೇಕಿರುವುದರಿಂದಾಗಿ ನಿರ್ಬಂಧ ವಿಧಿಸಲಾಗಿದೆ. ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನೂ ಶುಕ್ರವಾರದಿಂದ ಜೂನ್ 22ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅರಮನೆ ಮಂಡಳಿ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…