ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್ ತೆಕ್ಕೆಗೆ: ಮೇಯರ್ ಆಗಿ ಜೆಡಿಎಸ್ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24
ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್ ತೆಕ್ಕೆಗೆ: ಮೇಯರ್ ಆಗಿ ಜೆಡಿಎಸ್ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24
ಮೈಸೂರು: ಮೈಸೂರು ಮೇಯರ್ ಆಗಿ ಜೆಡಿಎಸ್ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದು, ಉಪ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರಿನ 23ನೇ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಅಧಿಕಾರ ಸ್ವೀಕರಿಸಲಿದ್ದಾರೆ.
ಜೆಡಿಎಸ್ ಪಕ್ಷದ ರುಕ್ಮಿಣಿ ಮಾದೇಗೌಡ ಅವ್ರು 43 ಮತಗಳನ್ನ ಪಡೆದಿದ್ರೆ, ಬಿಜೆಪಿ ಪಕ್ಷದ ಸುನಾಂದ ಪಾಲನೇತ್ರಗೆ 26 ಮತಗಳನ್ನ ಪಡೆದಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಯಾವೊಂದು ಮತಗಳನ್ನು ಪಡೆದಿಲ್ಲ. ಇನ್ನು ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್ ವಶವಾಗುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟ್ಟಿನಿಂದ ಕಾಲ್ಕಿತ್ತಿದ್ದಾರೆ.
ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24
ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ಸಿಕ್ಕ ಹಿನ್ನೆಲೆಯಲ್ಲಿ ಕಮಲ ಪಾಳಯಕ್ಕೆ ಸ್ಥಾನ ಕೈತಪ್ಪಿದೆ.

