Featured

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಮೈಸೂರು: ಮೈಸೂರು ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದು, ಉಪ ಮೇಯರ್‌ ಆಗಿ ಕಾಂಗ್ರೆಸ್‌ ಪಕ್ಷದ ಅನ್ವರ್ ಬೇಗ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರಿನ 23ನೇ ಮೇಯರ್‌ ಆಗಿ ರುಕ್ಮಿಣಿ ಮಾದೇಗೌಡ ಅಧಿಕಾರ ಸ್ವೀಕರಿಸಲಿದ್ದಾರೆ.

ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಅವ್ರು 43 ಮತಗಳನ್ನ ಪಡೆದಿದ್ರೆ, ಬಿಜೆಪಿ ಪಕ್ಷದ ಸುನಾಂದ ಪಾಲನೇತ್ರಗೆ 26 ಮತಗಳನ್ನ ಪಡೆದಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಶಾಂತಕುಮಾರಿ ಯಾವೊಂದು ಮತಗಳನ್ನು ಪಡೆದಿಲ್ಲ. ಇನ್ನು ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ವಶವಾಗುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟ್ಟಿನಿಂದ ಕಾಲ್ಕಿತ್ತಿದ್ದಾರೆ.

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ಸಿಕ್ಕ ಹಿನ್ನೆಲೆಯಲ್ಲಿ ಕಮಲ ಪಾಳಯಕ್ಕೆ ಸ್ಥಾನ ಕೈತಪ್ಪಿದೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

26 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

28 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

36 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

46 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago