ಮೈಸೂರು : ಮೈಸೂರು ಮೃಗಾಲಯದ ರಾಯಭಾರಿಯಾಗಿ ಚಲನಚಿತ್ರ ನಟ ಹಾಗೂ ಪ್ರಾಣಿ ಪ್ರಿಯರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಿಸಲಾಗಿದೆ. ಮೈಸೂರು ಮೃಗಾಲಯದ ರಾಯಭಾರಿಯಾಗಿ ನೇಮಿಸಿ ಹಾಗೂ ಪ್ರಾಣಿ ರಕ್ಷಣಾ ಅಭಿಯಾನದ ನೇತೃತ್ವವನ್ನು ನಟ ದರ್ಶನ್ ತೂಗುದೀಪ್ ಅವರಿಗೆ ಮೈಸೂರು ಮೃಗಾಲಯ ವಹಿಸಿದೆ.
ಈ ಸಂಬಂಧ ಕಡತವನ್ನು ಮೃಗಾಲಯದ ಅಧ್ಯಕ್ಷ ಎಲ್.ಆರ್.ಮಹದೇವ ಸ್ವಾಮಿ ಅವರು ದರ್ಶನ್‍ಗೆ ಹಸ್ತಾಂತರಿಸಿದರು.
ಪ್ರಾಧಿಕಾರವು 149ನೇ ಆಡಳಿತ ಮಂಡಳಿ ಸಭೆಯಲ್ಲಿ ದರ್ಶನ್ ಅವರನ್ನು ರಾಯಭಾರಿಯನ್ನಾಗಿ ನೇಮಿಸಲು ತೀರ್ಮಾನ ಮಾಡಿತ್ತು. ಅದರಂತೆ ನಿನ್ನೆ ಹುಟ್ಟುಹಬ್ಬದ ಪ್ರಯುಕ್ತ ಮೃಗಾಲಯ ಮಂಡಳಿಯು ಶುಭಾಶಯ ಕೋರಿ, ರಾಯಭಾರಿಯಾಗಿ ಪ್ರಕಟಿಸಿದೆ ಎಂದು ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಭಾರತ್ಗೆ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…