ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…