KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ ಆಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೊಟ್ಟೆಯನ್ನು ಸಂಗ್ರಹಿಸಿ, ಲ್ಯಾಬ್ಗೆ ರವಾನೆ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು, ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ಕಾರಕ ಅಂಶವಿಲ್ಲ. ಮೊಟ್ಟೆ ಸೇಫ್ ಇದೆ, ಸೇವನೆ ಮಾಡಬಹುದು. ಯಾವುದೇ ಸಮಸ್ಯೆ ಇಲ್ಲ ಅಂತ ಎಫ್ಎಸ್ಎಸ್ಎಐ ಹೇಳಿದೆ, ಸುಮ್ಮನೇ ಆತಂಕ ಬೇಡ ಎಂದು ಹೇಳಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆ ಕಡಿತ ವಿಚಾರವಾಗಿ ಮಾತನಾಡಿ, ಎಲ್ಲೆಲ್ಲಿ ಕಡಿಮೆ ರೋಗಿಗಳು ಬರುತ್ತಾರೆ, ಅಲ್ಲಿನ ವೈದ್ಯರನ್ನು ಶಿಫ್ಟ್ ಮಾಡುತ್ತೇವೆ. ಸ್ಪೆಷಲಿಸ್ಟ್ಗಳನ್ನು ಶಿಫ್ಟ್ ಮಾಡಿ, ಇಬ್ಬರು ಎಂಬಿಬಿಎಸ್ ವೈದ್ಯರನ್ನ ಹಾಕುತ್ತೇವೆ. ಯಾವ ಸಮುದಾಯ ಕೇಂದ್ರಗಳನ್ನು ಮುಚ್ಚಲ್ಲ. ಸ್ಪೆಷಲಿಸ್ಟ್ ವೈದ್ಯರನ್ನ ಶಿಫ್ಟ್ ಮಾಡಿದ ಬಳಿಕ ಇಬ್ಬರು ಎಂಬಿಬಿಎಸ್ ಡಾಕ್ಟರ್ ಅನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹಾಕುತ್ತೇವೆ. ಸಮುದಾಯ ಕೇಂದ್ರಗಳು 24 ಗಂಟೆ ಸೇವೆ ನೀಡುತ್ತವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…