Featured

ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

ಗೋರಖಪುರ,: “ಮೊದಲಿಗೆ ರಾಮ ಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದರು, ಬಳಿಕ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದಾಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೆಲವರು ರಾಮನ ಭಕ್ತರ ವಿರುದ್ಧ ಆರೋಪ ಮಾಡಿ ಅಸ್ತಿತ್ವದಲ್ಲಿಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಅವರೆಲ್ಲ ರಾಮ ಭಕ್ತರ ಶಕ್ತಿಯನ್ನು ಅನುಭವಿಸುತ್ತಾ ರಾಮ ಎಲ್ಲರಿಗೂ ಸೇರಿದವರು ಎಂದು ಹೇಳುತ್ತಿದ್ದಾರೆ. ರಾಮ ಜನ್ಮಭೂಮಿ ಹೋರಾಟವನ್ನು ಯಾರೂ ವಿರೋಧಿಸಬಾರದು ಎಂದು ನಾವು ಹೇಳುತ್ತಿದ್ದೆವು, ಕೊನೆಗೆ ರಾಮನ ಭಕ್ತರು ಸಲ್ಲಿಸಿದ ಸೇವೆಯು ವಿಜಯಶಾಲಿಯಾಗಿದೆ” ಎಂದರು.

ಇನ್ನು “ಇದೇ ವೇಳೆ ಕೊರೊನಾ ವೈರಸ್ ಮುಕ್ತ ಭಾರತಕ್ಕಾಗಿ ಶ್ರಮ ವಹಿಸಿದ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಯೋಗಿ, ಮೋದಿ ಮಾರ್ಗದರ್ಶನದಲ್ಲಿ ದೇಶದ ವಿಜ್ಞಾನಿಗಳು ಕೊರೊನಾ ಲಸಿಕೆ ತಯಾರಿಸಿದ್ದಾರೆ. ಒಂದೇ ಸಮಯದಲ್ಲಿ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಜಗತ್ತಿನ ಮೊದಲ ದೇಶ ಭಾರತ” ಎಂದು ಹೇಳಿದ್ದಾರೆ.

http://ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago