ನಿಮ್ಮ ಶಿಕ್ಷಣ ಆರೋಗ್ಯ ಯಾವುದಕ್ಕೂ ಈ ಹಣವಿನಿಯೋಗ ಆಗುತ್ತಿಲ್ಲ
ಬಡವರಿಗಂತೂ ಇವರ ಹಣದಿಂದ ಪ್ರಯೋಜನವಾಗಿಲ್ಲ
ಮೀನುಗಾರರು ಬಡವರು ನಿರುದ್ಯೋಗಿಗಳು ಕಾರ್ಮಿಕರಿಗೆ ಈ ಹಣ ಹೋಗುತ್ತಿಲ್ಲ
ಒಂದು ಕಡೆ ಭ್ರಷ್ಟಾಚಾರ ಮಿತಿಮೀರಿದೆ, ಬೆಲೆ ಏರಿಕೆ ಆಗಿದೆ
ಸರ್ಕಾರ ಡೀಸೆಲ್ ಪೆಟ್ರೋಲ್ ಇಂದ ಕೋಟ್ಯಾಂತರ ರೂಪಾಯಿ ಹಣ ಸಂಪಾದಿಸಿದೆ
ಬಡ ಜನರು ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ
ಶ್ರೀಮಂತರಿಗೆ ತೊಂದರೆ ಇಲ್ಲ
ಅದಕ್ಕಾಗಿ ಕಾಂಗ್ರೆಸ್ ನಾಲ್ಕು ಗ್ಯಾರೆಂಟಿ ಸ್ಕೀಮ್
ಈ ಭರವಸೆ ಈಡೇರಿಕೆಗೆ ನಾವು ನಾಲ್ಕೈದು ವರ್ಷ ಕಾಯುವುದಿಲ್ಲ ಸರಕಾರ ಬಂದ ಒಂದೇ ಗಂಟೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ
ಮೊದಲ ಕ್ಯಾಬಿನೆಟ್ ನಲ್ಲಿ ನಮ್ಮ ಭರವಸೆ ಈಡೇರಿಸುತ್ತೇವೆ
ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ತರುತ್ತೇವೆ
ಪ್ರತಿ ತಿಂಗಳು ಮಹಿಳೆಯರಿಗೆ 2000 ಅಕೌಂಟ್ ಸೇರಲಿದೆ
ಪ್ರಳಯವಾದರೂ ಪ್ರತಿ ತಿಂಗಳು ಮಹಿಳೆಯರ ಅಕೌಂಟಿಗೆ ಹಣ ಹೋಗುತ್ತೆ
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…