Featured

ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಎ.ನಾರಾಯಣಸ್ವಾಮಿ -Vishwanews24

ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಎ.ನಾರಾಯಣಸ್ವಾಮಿ -Vishwanews24

ಚಿತ್ರದುರ್ಗ: ಚಿತ್ರದುರ್ಗದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಎ.ನಾರಾಯಣಸ್ವಾಮಿ ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ.

ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ನಾರಾಯಣಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುವುದು ಖಚಿತವಾಗಿದೆ.

ಮಂಗಳವಾರವೇ ಸಂಸದ ಎ.ನಾರಾಯಣಸ್ವಾಮಿ ಅವರು ಕುಟುಂಬ ಸಮೇತ ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು. ಈಗ ಅಧಿಕೃತವಾಗಿ ನಾರಾಯಣಸ್ವಾಮಿ ಅವರೇ ಈ ವಿಷಯ ಬಹಿರಂಗಪಡಿಸಿದ್ದು, ಎಡಗೈ ದಲಿತ ಸಮುದಾಯದಿಂದ ಬಂದ ನನ್ನನ್ನು ಬಿಜೆಪಿ ಗುರುತಿಸಿ ಸಚಿವ ಸ್ಥಾನ ನೀಡಿದೆ, ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸದಸ್ಯನಾಗಿರುವುದು ನನ್ನ ಭಾಗ್ಯ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿ, ಅಸಹಾಯಕರ ಧ್ವನಿಯಾಗುತ್ತೇನೆ‌ ಎಂದು ಸಂತಸ ಹಂಚಿಕೊಂಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago