Featured

ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ -Vishwanews24

ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.

ನಿರ್ಮಲಾ ಸೀತಾರಾಮನ್​ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್​ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್​ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್​ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago