ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.
ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.
ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…