ಕಾಪು ಇಲ್ಲಿನ ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ವಾರ್ಡಿನ ಸರ್ಕಾರಿ ಬಾವಿ ಮೊದಲ ಮಳೆಗೆ ಭೂಕುಸಿದು ಬಿದ್ದಿದೆ. ಈ ಪರಿಣಾಮವಾಗಿ ಬಾವಿ ಸಮೀಪದ ನಿವಾಸಿಗಳು ಭೂಕುಸಿತ ಮತ್ತಷ್ಟು ಹೆಚ್ಚಾಗುವುದರಿಂದ ಭಯ ಭೀತರಾಗಿದ್ದಾರೆ. ಮನೆಯಲ್ಲಿ ಮಕ್ಕಳು ಜಾನುವಾರುಗಳಿದ್ದು ಅಪಾಯಕಾರಿಯಾಗಿ ಪರಿಣಮಿಸಲಿದೆ.
ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದರೂ ಶೂನ್ಯ ಪ್ರತಿಕ್ರಿಯೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಅವಘಡಗಳು ಸಂಭವಿಸದಂತೆ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತು ಕೂಡಲೇ ಪರಿಹಾರ ಮಾಡಬೇಕಾಗಿದೆಂದು ಸ್ಥಳೀಯರು ಆಗ್ರಹಿಸಿದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…