Featured

ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು : ಬಾಬಾ ರಾಮ್ ದೇವ್ -Vishwanews24

ಉಡುಪಿ: ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಉಡುಪಿಯಲ್ಲಿ ಶನಿವಾರ ಘೋಷಣೆ ಮಾಡಿದ್ದಾರೆ.

ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಪೀಠ(ಟ್ರಸ್ಟ್ ಹರಿದ್ವಾರದ ನೇತೃತ್ವದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರಿಂದ ನ.16ರಿಂದ 20ರವರೆಗೆ ಬೃಹತ್ ಯೋಗ ಶಿಬಿರಕ್ಕೆ ಯೋಗ ಗುರು ಬಾಬಾ ರಾಮ್ದೇವ್ ಶನಿವಾರ ಚಾಲನೆ ನೀಡಿದ ಬಳಿಕ ಮಾತನಾಡಿದರು.

ನಮ್ಮ ದೇಹಕ್ಕೆ ಅತೀ ಅಪಾಯಕಾರಿಯಾದ ಮೊಬೈಲ್ ಗಳ ವಿಕಿರಣಗಳ ದುಷ್ಪರಿಣಾಮಗಳನ್ನು ತಡೆಯಲು ಮೊಬೈಲ್ ನ ಹಿಂಬದಿಯ ಕವರ್ ನ ಒಳಗೆ ಒಂದು ತುಳಸಿ ಕೊಡಿಯನ್ನು ಇಡಿ….ತುಳಸಿ ಎಲೆ ಗೆ ಮೊಬೈಲ್ ಮಾತ್ರವಲ್ಲದೇ ನಾವು ಬಳಸುವ ಯಾವುದೇ ಇಲೆಕ್ಟ್ರಾನಿಕ್ ಉತ್ಪನ್ನಗಳ ವಿಕಿರಣ ದುಷ್ಪರಿಣಾಮಗಳನ್ನು ತಡೆಯುವ ಅದ್ಭುತ ಶಕ್ತಿ ಇದೆ ಆದ್ದರಿಂದ ಪ್ರತೀ ಮನೆ ಕಚೇರಿಗಳಲ್ಲಿ ( ಇಲೆಕ್ಟ್ರಾನಿಕ್ ಉತ್ಪನ್ನಗಳನ್ನು ಬಳಸುವ ಸ್ಥಳಗಳಲ್ಲಿ) ಸಾಧ್ಯವಾದಷ್ಟು ತುಳಸಿ ಸಸಿಗಳನ್ನು ಬೆಳೆಸಿರಿ ಎಂದು ಕರೆ ನೀಡಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

7 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

11 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

11 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

12 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago