ಕಾರವಾರ :ಮೊಬೈಲ್ ಚಾರ್ಜರ್‌ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ.
ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್ ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು.
ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…