ಮಂಗಳೂರು : ವಿವಾಹ ಅಮಂತ್ರಣ ಪತ್ರಿಕೆಯಲ್ಲಿ ಮದುವೆಯ ಕರೆಯೊಂದಿಗೆ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ. “ಮೋದಿಗೆ ಮತ ಹಾಕಿದ್ರೆ ಅದೇ ವಧು ವರರಿಗೆ ನೀಡಿ ಉಡುಗೊರೆ ” ಎಂದು ಆಮಂತ್ರಣದಲ್ಲಿ ಮುದ್ರಿಸಿದ್ದಾರೆ.
ಈ ರೀತಿಯ ವಿವಾಹ ಆಮಂತ್ರಣವನ್ನು ಮುದ್ರಿಸಿದವರು ಸೋಮೇಶ್ವರ ನಿವಾಸಿಯಾಗಿ ಪ್ರವೀಣ್. ಇವರು ಇದೇ ಮುಂಬರುವ ಡಿ.31 ರಂದು ಕೇದಿಗೆ ನಿವಾಸಿ ಹೇಮಲತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಮದುವೆ ಕಾಗದದಲ್ಲಿ ಪ್ರಧಾನಿ ಮೋದಿ ಮೇಲಿನ ಅಭಿಮಾನವನ್ನು ಮೆರೆದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಪರ ಮತ ಚಲಾಯಿಸುವಂತೆ ಮದುವೆ ಕಾಗದಲ್ಲಿ ವಿನಂತಿಸಿದ್ದಾರೆ.ವಿವಾಹ ಅಮಂತ್ರಣ ಪತ್ರಿಕೆಯಲ್ಲಿ ಮದುವೆಯ ಕರೆಯೊಂದಿಗೆ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ. “ಮೋದಿಗೆ ಮತ ಹಾಕಿದ್ರೆ ಅದೇ ವಧು ವರರಿಗೆ ನೀಡಿ ಉಡುಗೊರೆ ” ಎಂದು ಆಮಂತ್ರಣದಲ್ಲಿ ಮುದ್ರಿಸಿದ್ದಾರೆ.
ಅಲ್ಲದೆ ಕೇಂದ್ರ ಸರಕಾರ ವಿವಿಧ ಯೋಜನೆಗಳನ್ನು ಮದುವೆ ಕಾಗದಲ್ಲಿ ಮುದ್ರಿಸಿದ್ದಾರೆ. ಇದೀಗ ಇವರ ಮದುವೆ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…