Featured

ಮೋದಿಗೆ ಯಾರೂ ಪ್ರತಿಸ್ಫರ್ಧಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ : ಬಿಎಸ್ ಯಡಿಯೂರಪ್ಪ

ಮೈಸೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ‌ 22 ಸ್ಥಾನಗಳಲ್ಲಿ‌ ಗೆಲ್ಲುತ್ತೇವೆ. ನರೇಂದ್ರ ಮೋದಿಗೆ ಪ್ರತಿಸ್ಪರ್ಧಿ ಯಾರು ಇಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಮುಂದಿನ‌ ಲೋಕಸಭ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಬಹುಮತ ಬರಲಿದೆ ‘ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

‘ ಲೋಕಸಭೆ ಚುನಾವಣೆಗೆ ಸ್ಥಳಿಯ ಸಂಸ್ಥೆ ಚುನಾವಣೆ ಜೊತೆ ಜೊತೆ ಸಂಘಟನೆ ಮಾಡಲಾಗುತ್ತಿದೆ. ಇದೆ‌ ತಿಂಗಳು 9 ರಂದು ಎಲ್ಲಾ ಎಂಎಲ್ ಎ ಗಳ ಜೊತೆ ಸಭೆ ನಡೆಸುತ್ತೇವೆ ‘ ಎಂದಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿರುವ ಬಸವಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಎಂಎಲ್ ಎ ಮತ್ತು ಎಲ್ಲಾ ಸಂಸದರುಗಳಿಗೆ ಸನ್ಮಾನ ವಿಚಾರವಾಗಿ ಮಾತನಾಡಿದ ಅವರು ‘ ನನ್ನನ್ನು ಮುಖ್ಯಮಂತ್ರಿಯಾಗುವುದನ್ನ ತಪ್ಪಿಸಲು ಲಿಂಗಾಯತ ಪ್ರತ್ಯೇಕ ಹೋರಾಟ ಪ್ರಾರಂಭ ಮಾಡಿದ್ರು. ಈಗ ಪ್ರತ್ಯೇಕ ಧರ್ಮದ ಕೂಗು ಕಡಿಮೆಯಾಗಿದೆ. ಎಲ್ಲರು ಒಟ್ಟಾಗಿ ಹೋಗಬೇಕು ಎಂದು ತೀರ್ಮಾನ‌ ಮಾಡಿದ್ದಾರೆ. ಮುಂದೆ ಆ ರೀತಿ ಗೊಂದಲ ಮುಂದುವರೆಯುವುದಿಲ್ಲ ‘ಮೈಸೂರಿನಲ್ಲಿ ಬಿಎಸ್ ವೈ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago