ಮೈಸೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳಲ್ಲಿ ಗೆಲ್ಲುತ್ತೇವೆ. ನರೇಂದ್ರ ಮೋದಿಗೆ ಪ್ರತಿಸ್ಪರ್ಧಿ ಯಾರು ಇಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಮುಂದಿನ ಲೋಕಸಭ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಬಹುಮತ ಬರಲಿದೆ ‘ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
‘ ಲೋಕಸಭೆ ಚುನಾವಣೆಗೆ ಸ್ಥಳಿಯ ಸಂಸ್ಥೆ ಚುನಾವಣೆ ಜೊತೆ ಜೊತೆ ಸಂಘಟನೆ ಮಾಡಲಾಗುತ್ತಿದೆ. ಇದೆ ತಿಂಗಳು 9 ರಂದು ಎಲ್ಲಾ ಎಂಎಲ್ ಎ ಗಳ ಜೊತೆ ಸಭೆ ನಡೆಸುತ್ತೇವೆ ‘ ಎಂದಿದ್ದಾರೆ.
ಮೈಸೂರಿನಲ್ಲಿ ನಡೆಯುತ್ತಿರುವ ಬಸವಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಎಂಎಲ್ ಎ ಮತ್ತು ಎಲ್ಲಾ ಸಂಸದರುಗಳಿಗೆ ಸನ್ಮಾನ ವಿಚಾರವಾಗಿ ಮಾತನಾಡಿದ ಅವರು ‘ ನನ್ನನ್ನು ಮುಖ್ಯಮಂತ್ರಿಯಾಗುವುದನ್ನ ತಪ್ಪಿಸಲು ಲಿಂಗಾಯತ ಪ್ರತ್ಯೇಕ ಹೋರಾಟ ಪ್ರಾರಂಭ ಮಾಡಿದ್ರು. ಈಗ ಪ್ರತ್ಯೇಕ ಧರ್ಮದ ಕೂಗು ಕಡಿಮೆಯಾಗಿದೆ. ಎಲ್ಲರು ಒಟ್ಟಾಗಿ ಹೋಗಬೇಕು ಎಂದು ತೀರ್ಮಾನ ಮಾಡಿದ್ದಾರೆ. ಮುಂದೆ ಆ ರೀತಿ ಗೊಂದಲ ಮುಂದುವರೆಯುವುದಿಲ್ಲ ‘ಮೈಸೂರಿನಲ್ಲಿ ಬಿಎಸ್ ವೈ ಹೇಳಿಕೆ ನೀಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…