Featured

ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ : ರಾಹುಲ್‌ ಗಾಂಧಿ -Vishwanews24

ವಯನಾಡ್‌: ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಹೇಳಿದ್ದಾರೆ.

ಶುಕ್ರವಾರ 3 ದಿನಗಳ ಕೇರಳ ಪ್ರವಾಸವನ್ನು ಆರಂಭಿಸಿರುವ ರಾಹುಲ್, ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್‌ನ‌ಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷದ ವಾತಾವರಣ ನಿರ್ಮಿಸುತ್ತಿದ್ದಾರೆ. ಆದರೆ, ದ್ವೇಷವನ್ನು ಪ್ರೀತಿಯಿಂದಷ್ಟೇ ಎದುರಿಸಲು ಸಾಧ್ಯ. ಮೋದಿಯವರ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ನಿಮ್ಮೆಲ್ಲರನ್ನೂ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.

ಭಾನುವಾರದವರೆಗೂ ಕೇರಳದಲ್ಲೇ ಇರಲಿರುವ ರಾಹುಲ್, ಸುಮಾರು 15ರಷ್ಟು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಲಿಕಾವು, ನೀಲಂಬೂರ್‌, ಎಡವಣ್ಣ ಮತ್ತು ಅರೀಕೋಡೆಯಲ್ಲಿ ಸಾರ್ವಜನಿಕ ಸಭೆ ಹಾಗೂ ರೋಡ್‌ಶೋಗಳಲ್ಲೂ ಪಾಲ್ಗೊಳ್ಳಲಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago