ಮಡಿಕೇರಿ: ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಮೋದಿಯವರ ಸರ್ಕಾರ ಕಳೆದ 4 ವರ್ಷಗಳಲ್ಲಿ ಕೊಟ್ಟಿರುವ ಯೋಜನೆಗಳನ್ನು ನೋಡಿದ್ರೆ ರಾಜ್ಯ ಬಗ್ಗೆ ಅವರು ಎಷ್ಟು ಪ್ರೀತಿ ಕಾಳಜಿ ಹೊಂದಿದ್ದಾರೆ ಎಂಬುದು ಗೊತ್ತಾಗುತ್ತೆ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದರು.
ಪ್ರಧಾನಿ ಮೋದಿ ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎನ್ನುವ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ , ಮೋದಿಯವರು ಮಾಡಿದ ಕೆಲಸಗಳನ್ನು ಯಾರ ಬಳಿಯೂ ಪ್ರೂವ್ ಮಾಡುವ ಅಗತ್ಯವಿಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…