Featured

ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ : ಸಿಎಂ ಬೊಮ್ಮಾಯಿ – Vishwanews24

ಮೋದಿಯವರು ಪ್ರಧಾನಿಯಾದ ಬಳಿಕ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ..

ಅವರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಲಭಿಸಿದ ಅನುದಾನ ಅಪಾರ..

ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ‌ ಶಕೆ ಆರಂಭ..

ಬೆಂಗಳೂರು: ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.

ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ‌ಮಾತನಾಡಿದ ಅವರು ಕುವೆಂಪು ವಿರಚಿತ ನಾಡಗೀತೆ ಉಲ್ಲೇಖಿಸಿ ಮಾತನಾಡಿ ” ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೇ ” ಎಂಬ ವಾಕ್ಯದಲ್ಲಿ ನಾವು ನಂಬಿಕೆ ಹೊಂದಿದ್ದೇವೆ.

ಪ್ರಧಾನಿಯವರ ನವಭಾರತದ ಕಲ್ಪನೆಗೆ ನವ ಕರ್ನಾಟಕ ನಿರ್ಮಾಣದ ಮೂಲಕ ನಾವು ಕೈ ಜೋಡಿಸುತ್ತಿದ್ದೇವೆ. ಮೋದಿಯವರ ಆಶೀರ್ವಾದ ಇದ್ದರೆ ನವ ಕರ್ನಾಟಕದ ಕನಸು ಈಡೇರುತ್ತದೆ ಎಂದು ಅಭಿಪ್ರಾಯಪಟ್ಟರು.

ಒಬ್ಬ ಮುತ್ಸದ್ಧಿಯಾದವ ಸದಾ ಅಭಿವೃದ್ಧಿ ಕಾರ್ಯಕ್ರಮಗಳ ಕಡೆಗೆ ಗಮನ ನೀಡುತ್ತಾರೆ. ಮೋದಿಯವರು ಪ್ರಧಾನಿಯಾದ ಬಳಿಕ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಅವರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಲಭಿಸಿದ ಅನುದಾನ ಅಪಾರ ಎಂದು ಹೇಳಿದರು.

ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ‌ ಶಕೆ ಆರಂಭವಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು.

Vishwa News 24

Recent Posts

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ; ಮಲ್ಪೆಯಲ್ಲಿ ಕಡಲಿಗಿಳಿಯದ ದೋಣಿಗಳು – vishwanews24

ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು ಮಂಗಳೂರು/ಉಡುಪಿ: ಮೀನುಗಾರಿಕೆ ನಿಷೇಧ ತೆರವಾಗಿರುವ ಮೂರನೇ…

57 seconds ago

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24

ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ…

8 minutes ago

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ…

11 minutes ago

ಉಡುಪಿ: ವ್ಯಕ್ತಿ ನಾಪತ್ತೆ – vishwanews24

ಉಡುಪಿ: ವ್ಯಕ್ತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…

19 minutes ago

ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ – vishwanews24

ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…

25 minutes ago

ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ – vishwanews24

ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ…

29 minutes ago