ಮೈಸೂರು :ಮೈಸೂರಿನ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಓಟವನ್ನು ನಿಲ್ಲಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ರಾಜ್ಯದ ಎಲ್ಲಾ 28ಕ್ಕೆ 28ಸ್ಥಾನಗಳನ್ನೂ ಜೆಡಿಎಸ್ ಗೆಲ್ಲಿಸುವಂತಹ ಕೆಲಸ ಮಾಡಬೇಕು.
ಬಿಜೆಪಿಯವರು ನಮ್ಮ ಸರ್ಕಾರಕ್ಕೆ ಹಲವಾರು ಬಾರಿ ಡೆಡ್‌ಲೈನ್ ನೀಡಿದ್ದರು. ಆದರೆ ಯಾವುದೇ ಡೆಡ್ ಲೈನ್‌ನಲ್ಲೂ ಸರ್ಕಾರ ಬೀಳಲಿಲ್ಲ. ನಮ್ಮ ಸರ್ಕಾರಕ್ಕೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವಿದೆ ಎಂದರು…
ಜೆಡಿಎಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ಮೈಸೂರಿನ ಜೆಡಿಎಸ್ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು..
ಮೋದಿ ರಫೇಲ್ ಹಗರಣದ ಪ್ರಕರಣ ಎದುರಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಕಾಲದಲ್ಲಿ ಇಂತಹ ಯಾವುದೇ ಪ್ರಕರಣಗಳಿರಲಿಲ್ಲ.ಕಡಿಮೆ ಅವಧಿಯಲ್ಲೂ ಉತ್ತಮ ಅಡಳಿವನ್ನು ಮಾಜಿ ಪ್ರಧಾನಿ ದೇವೇಗೌಡರು ನೀಡಿದರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…