ಹಜಾರಿಬಾಗ್ : ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆದ್ದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಜಾರ್ಖಂಡ್ ಹಜಾರಿಬಾಗ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇ ಶಿಸಿ ಮಾತನಾಡಿದ ಖರ್ಗೆ, ಮಾಜಿ ಸಿಎಂ ಹೇಮಂತ್ ಸೋರೆನ್ ಬಂಧನದ ಬಗ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿ, ಅದಾನಿ ಮತ್ತು ಅಂಬಾನಿ ಅವರನ್ನು ಬಂಧಿಸಲು ಧೈರ್ಯ ತೋರಿ ಎಂದು ಸವಾಲು ಹಾಕಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಜನರು ಅಪಾಯದಲ್ಲಿದ್ದಾರೆ. ನಿಮಗೆ ಮೂಲಭೂತ ಹಕ್ಕುಗಳಿಲ್ಲದಿದ್ದರೆ, ನೀವು ಗುಲಾಮರಾಗುತ್ತೀರಿ ಎಂದು ಕಿಡಿಕಾರಿದರು. ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದಿಂದ ಬಂಧನಕ್ಕೊಳಗಾಗಿದ್ದ ಇಂಡಿಯಾ ಮೈತ್ರಿಕೂಟದ ಎಲ್ಲ ನಾಯಕರನ್ನು ಮುಕ್ತಗೊಳಿಸಲಾಗುವುದು ಎಂದು ಖರ್ಗೆ ಭರವಸೆ ನೀಡಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…