ಕಾಪು: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ನ ದಿನದ ಅಂಗವಾಗಿ ಸೇವಾ ಪ್ರಾಕ್ಷಿಕ ಅಭಿಯಾನದಡಿ ಗಾಂಧಿ ಜಯಂತಿ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಬೃಹತ್ ಖಾದಿ ಕಾಪು ಪೇಟೆಯಲ್ಲಿ ಏರ್ಪಡಿಸಿದ್ದು ಈ ಮಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ಸಂಧರ್ಭದಲ್ಲಿ ಮಾತನಾಡಿ” ದೇಶದೆಲ್ಲೆಡೆ ಖಾದಿ ಅಭಿಯಾನ ಆರಂಭವಾಗಿದೆ ಪ್ರಧಾನಮಂತ್ರಿ ಯ ಜನ್ಮದಿನದ ಅಂಗವಾಗಿ ಖಾದಿಯನ್ನು ಮತ್ತಷ್ಟು ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜನೆಯಾಗಿದೆ,ಮೇಡ್ ಇನ್ ಇಂಡಿಯಾ ಎಂಬ ಕನಸು ನನಸಾಗುತ್ತಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಶ್ರೀಶಾ ನಾಯಕ್ ,ಮೈಸೂರು ಇಲೆಕ್ಟ್ರಿಕಲ್ ನಿಗಮದ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ,ರಾಜ್ಯ ಉಪಾಧ್ಯಕ್ಷ ನಯನಾ ಗಣೇಶ್ ,ರಾಜ್ಯ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ,ಗೀತಾಂಜಲಿ ಸುವರ್ಣ,ಕುತ್ಯಾರ್ ನವೀನ ಶೆಟ್ಟಿ, ಶ್ರೀಕಾಂತ್ ನಾಯಕ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಅನಿಲ್ ಕುಮಾರ್ ಕಾಪು,ಸಂದೀಪ್ ಶೆಟ್ಟಿ ,ರತ್ನಾಕರ್ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…