ಚಿಕ್ಕಮಗಳೂರು: ”ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಚಿಕ್ಕಮಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾವು ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಸಾಧ್ಯವಾಗದು. ನಾವು ಹಾಗೆ ಕಲ್ಪನೆ ಮಾಡಿದರೆ ಇಂದಿನ ಸ್ಥಿತಿ ಇನ್ನಷ್ಟು ಗಂಭೀರವಾಗಿರುತ್ತಿತ್ತು” ಎಂದು ಅಭಿಪ್ರಾಯ ಪಟ್ಟರು.
”ವಿಪಕ್ಷದವರು ಕೊರೊನಾ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ಸಮಯವಲ್ಲ. ಇದು ನಾವು ಒಂದಾಗಿ ಕರ್ತವ್ಯ ನಿರ್ವಹಣೆ ಮಾಡಬೇಕಾದ ಸಮಯ” ಎಂದು ಹೇಳಿದರು.
ಇನ್ನು ಈ ಸಂದರ್ಭದಲ್ಲೇ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ ರವಿ, ”ಸಭೆಯನ್ನು ರಾಜ್ಯಪಾಲರು ಕರೆದರೆ ಸಂವಿಧಾನಿಕ ಅಧಿಕಾರ ಇಲ್ಲ ಎಂದು ಹೇಳುತ್ತೀರಿ. ಪ್ರಧಾನಿ ಮೋದಿ ಸಭೆ ಕರೆದರೆ ಅವರೇನು ಹೆಡ್ ಮಾಸ್ತರಾ ಎಂದು ಕೇಳುತ್ತೀರಿ. ನಿಮ್ಮ ತಲೆಗೆ ಏನಾಗಿದೆ” ಎಂದು ಟೀಕಿಸಿದರು.
ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು : ಸಚಿವ ಸೋಮಣ್ಣ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…