ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಶತಾಯುಷಿಯಾದ ತಾಯಿ ಹೀರಾಬೆನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು. ಗುಜರಾತ್ ರಾಜಧಾನಿ ಗಾಂಧೀನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿ, ತಾಯಿಯ ಹುಟ್ಟುಹಬ್ಬವನ್ನು ಆಚರಿಸಿದರು.
ತಮ್ಮ ತಾಯಿಗೆ ಸಿಹಿ ತಿನಿಸಿ ಜನ್ಮದಿನದ ಶುಭಾಶಯ ತಿಳಿಸಿದ ಮೋದಿ ನಂತರ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಜನ್ಮದಿನದ ಸಂಭ್ರಮದಲ್ಲಿರುವ ಹೀರಾಬೆನ್ ಮೋದಿ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…