ಮೋದಿ ಅಂತಹ ಕೆಳ ಮಟ್ಟದವರು ಪ್ರಧಾನಿಯಾಗುತ್ತಾರೆ ಎಂಬುದನ್ನು ಊಹಿಸಿರಲಿಲ್ಲ. ಪ್ರಧಾನಿ ಸ್ಥಾನಕ್ಕೆ ಗೌರವ ನೀಡುತ್ತೇವೆ ಆದರೆ, ಆ ಮನುಷ್ಯನಿಗೆ ಗೌರವ ನೀಡುವುದಿಲ್ಲ. ಭಾರತದ ಚರಿತ್ರೆಯಲ್ಲಿ ಮೋದಿ ಅತ್ಯಂತ ಭ್ರಷ್ಟಾಚಾರದ ಮನುಷ್ಯರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.
ರಾಫೆಲ್ ಒಪ್ಪಂದದಲ್ಲಿ ಏನು ಆಗಿದೆ ಅಥವಾ ಎಷ್ಟು ಹಣ ಕೈಯಿಂದ ಕೈಗೆ ಬದಲಾಗಿದೆ ಎಂಬುದು ಗೊತ್ತಿಲ್ಲ, ಆದರೆ, ಇದೊಂದು ದೊಡ್ಡ ಹಗರಣವಾಗಿದೆ. ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ಸಂಪೂರ್ಣ ದಾಖಲೆ ಹೊಂದಿರುವುದರಿಂದ ಅವರನ್ನು ಬೆಂಬಲಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…