Featured

ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ  ಅಗತ್ಯವಿದ್ದಾಗ ಸಲಹೆ ನೀಡಲು ಆರ್‌ಎಸ್‌ಎಸ್‌ ಸಿದ್ಧ : ಮೋಹನ್ ಭಾಗವತ್ -Vishwanews24

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತೊಂದರೆಯಾದಗಲೆಲ್ಲಾ ರಚನಾತ್ಮಕ ಸಲಹೆ ನೀಡಲು ಆರ್‌ಎಸ್‌ಎಸ್‌ ಸಿದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ತೊಂದರೆಯಾದಗಲೆಲ್ಲಾ ರಚನಾತ್ಮಕ ಸಲಹೆ ನೀಡಲು ನಾವು ಸಿದ್ಧ ಎಂದಿದ್ದಾರೆ. ಅಧಿಕಾರ ದುರ್ಬಳಕೆಯಾಗದಂತೆ ತಡೆಯುವುದು ಪ್ರಜಾಪ್ರಭುತ್ವ ಸರ್ಕಾರದ ಕರ್ತವ್ಯ ಎಂದೂ ಎಚ್ಚರಿಸಿದ್ದಾರೆ.

ಪ್ರಜಾಪ್ರಭುತ್ವದ ಮೂಲಕ ಚುನಾಯಿತರಾದವರಿಗೆ ಸಾಕಷ್ಟು ಅಧಿಕಾರವಿದೆ. ಆದರೆ, ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಬಹುದು ಎಂದರ್ಥವಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಸಮಸ್ಯೆ ಒದಗಿದಾಗಲೆಲ್ಲಾ ಸಂಘ ಅಗತ್ಯ ಸಲಹೆ ನೀಡಲಿದೆ. ಧನಾತ್ಮಕ ದೃಷ್ಟಿಕೋನದಿಂದಲೇ ಈ ಕಾರ್ಯ ಮಾಡಲಿದೆ ಎಂದರು

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago