ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಮತ್ತೊಂದು ಕ್ವಿಟ್ ಇಂಡಿಯಾ ರೀತಿಯ ಚಳುವಳಿ ಅಗತ್ಯವೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಹೇಳಿದ್ದಾರೆ.
ಈ ಕುರಿತು ಡೆಬ್ರಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ, ‘ಯಾರಾದರೂ ಒಬ್ಬರು ಬೆಕ್ಕಿಗೆ ಗಂಟೆಯನ್ನು ಕಟ್ಟಬೇಕಾಗಿದೆ. 1942 ರಲ್ಲಿ, ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳವಳಿಯನ್ನು ಪ್ರಾರಂಭಿಸಿದಂತೆ, ಈಗ ಫ್ಯಾಸಿಸ್ಟ್ ಮೋದಿಯವರನ್ನು ಅಧಿಕಾರದಿಂದ ಕಿತ್ತೊಗೆಯಲು ನಾವು ಹೋರಾಡುತ್ತಿದ್ದೇವೆ. ‘ದೇಶದಲ್ಲಿ ತುರ್ತುಪರಿಸ್ಥಿತಿ ಇದೆ. ಸಾರ್ವಜನಿಕವಾಗಿ ಮಾತನಾಡಲು ಈಗ ಜನರು ಹೆದರುತ್ತಿದ್ದಾರೆ. ಆದ್ದರಿಂದ ಈ ಫ್ಯಾಸಿಸಂ ಮತ್ತು ಭಯೋತ್ಪಾದನೆಗೆ ತಡೆಯೊಡ್ಡಬೇಕಾಗಿದೆ’ ಎಂದು ಮಮತಾ ಬ್ಯಾನರ್ಜೀ ಹೇಳಿದರು.
ಇತ್ತೀಚಿಗೆ ಪ್ರಧಾನಿ ಮೋದಿ ಬಂಗಾಳದ ರ್ಯಾಲಿಯಲ್ಲಿ, ಬಂಗಾಳದ ಟ್ರಿಪಲ್ ಟಿ-ತೃಣಮೂಲ,ತೊಲಾಬಾಜಿ, ಟ್ಯಾಕ್ಸ್ ‘ಎಂದು ಹೇಳಿ ಮಮತಾ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…