Featured

ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ : ಪ್ರತಾಪ್ ಸಿಂಹ -Vishwanews24

ಮೈಸೂರು : ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ, ಆಕಾಶಕ್ಕೆ ಉಗುಳಿದ್ರೆ ಅದು ಅವರ ಮೇಲೆಯೇ ಬಿಳುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಮೋದಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ರಾಜ್ಯದ ಸಂಸದ ಬಗ್ಗೆ ಮಾತನಾಡುತ್ತಿದ್ದರು, ಈಗ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. 17 ಸಂಸದರು ಕಳೆದ ಬಾರಿ ಇದ್ದರು.ಕಾವೇರಿ, ಮಹದಾಯಿ ವಿಚಾರದಲ್ಲಿ ಏನು ಮಾಡಿದ್ರು ಇವರಿಗೆ ಮಾತನಾಡಲು ಧೈರ್ಯ ಇಲ್ಲವಾ ಎಂದು ಕಿಡಿಕಾರಿದ್ದಾರೆ.

ಈ ಬಾರಿ 17 ರ ಜೊತೆಗೆ ಇನ್ನು 8 ಮಂದಿ ಹೆಚ್ಚು ಬಿಜೆಪಿ ಸಂಸದರನ್ನು ಆಯ್ಕೆ‌ ಮಾಡಿದ್ದಾರೆ. ಅದರ ಅರ್ಥ ಕಳೆದ ಅವಧಿಯಲ್ಲಿ ಬಿಜೆಪಿ ಸಂಸದರು ಕೆಲಸ ಮಾಡಿದ್ದಾರೆ ಅಂತಾನೇ ಅರ್ಥ.ಮೋದಿ ಟ್ವಿಟ್ ಮಾಡಲಿಲ್ಲ ಅಂತಾರೆ. ಆದ್ರೆ ಮೋದಿ ಅಮಿತ್ ಷಾರನ್ನು ಕಳುಹಿಸಿದ್ದು ನಿಮಗೆ ಕಾಣೋದಿಲ್ಲವೇ.ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸುವುದರಿಂದ ಯಾವುದೇ ಪ್ರಯೋಜನವಿಲ್ಲ‌ ಎಂದು ಹೇಳಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago