ಉಡುಪಿ : ನರೇಂದ್ರ ಮೋದಿ ನಾಯಕತ್ವದ ಬಿಜೆಪಿಗೆ ಹೆದರಿ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಇದೇ ಭಯದಿಂದ ರಾಷ್ಟ್ರದ ವಿಪಕ್ಷ ನಾಯಕರ ಸಹಿತ ಹಲವು ಮಂದಿ ನಾಯಕರು ಕುಮಾರಸ್ವಾಮಿಯವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಕಾಂಗ್ರೇಸ್ – ಜೆಡಿಎಸ್ ಸರಕಾರ ರಚನೆ ವಿರುದ್ಧ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿ ಎದುರು ನಡೆದ ಕರಾಳ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೇಸ್ ಈಗ ಹೀನಾಯ ಸ್ಥಿತಿಗೆ ತಲುಪಿದೆ. ಮೈತ್ರಿಯಲ್ಲಿಯೂ ಕಾಂಗ್ರೇಸ್ ಜೆಡಿಎಸ್ ನ ಅಂತರದ ಸ್ಥಾನ. ಈ ಸರಕಾರ ೩ ತಿಂಗಳೋ , ೬ ತಿಂಗಳೋ ಎಂದು ಜನರು ಮಾತನಾಡಿ ಕೊಳ್ಳುತ್ತಿದ್ದಾರೆ. ಯಾವ ಹೊತ್ತಿನಲ್ಲಾದರೂ ರಾಷ್ಟ್ರಪತಿ ಆಡಳಿತ ಬರಬಹುದಾಗಿದೆ. ಎಂದು ಹೇಳಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…