ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಬಿಗ್ ಪ್ಲಾನ್ ಮಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ 7 ಕಡೆ ಪ್ರಚಾರ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಪ್ರಧಾನಿ ಅವರು 7 ಸಮಾವೇಶಗಳಲ್ಲಿ ಭಾಗಿವಹಿಸಲಿದ್ದಾರೆ ಎನ್ನಲಾಗಿದ್ದು, ದಕ್ಷಿಣದಲ್ಲಿ ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರಿನಲ್ಲಿ ಕಾರ್ಯಕ್ರಮ ಮಾಡಿದರೆ, ಉತ್ತರದಲ್ಲಿ ಬೆಳಗಾವಿ, ದಾವಣಗೆರೆ, ರಾಯಚೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.
ಇನ್ನೆರಡು ದಿನಗಳಲ್ಲಿ ಪ್ರಚಾರ ಕಾರ್ಯಕ್ರಮದ ದಿನಾಂಕ, ಸ್ಥಳ ಅಂತಿಮವಾಗಲಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ಗೆ ನೀಡಿದ ಬಳಿಕ ತುಮಕೂರಿನಿಂದ ಸ್ಪರ್ಧಿಸುತ್ತಿರುವ ದೇವೇಗೌಡರನ್ನು ಸೋಲಿಸಲು ತುಮಕೂರಿಗೂ ಮೋದಿಯನ್ನು ಕರೆತರಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…