Featured

ಮೋದಿ ಭಾಷಣದ ಮೂಲಕ ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿಯಿಂದ ಮಾಸ್ಟರ್ ಪ್ಲಾನ್ – Vishwanews24

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಬಿಗ್ ಪ್ಲಾನ್ ಮಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ 7 ಕಡೆ ಪ್ರಚಾರ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಪ್ರಧಾನಿ ಅವರು 7 ಸಮಾವೇಶಗಳಲ್ಲಿ ಭಾಗಿವಹಿಸಲಿದ್ದಾರೆ ಎನ್ನಲಾಗಿದ್ದು, ದಕ್ಷಿಣದಲ್ಲಿ ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರಿನಲ್ಲಿ ಕಾರ್ಯಕ್ರಮ ಮಾಡಿದರೆ, ಉತ್ತರದಲ್ಲಿ ಬೆಳಗಾವಿ, ದಾವಣಗೆರೆ, ರಾಯಚೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.

ಇನ್ನೆರಡು ದಿನಗಳಲ್ಲಿ ಪ್ರಚಾರ ಕಾರ್ಯಕ್ರಮದ ದಿನಾಂಕ, ಸ್ಥಳ ಅಂತಿಮವಾಗಲಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ಗೆ ನೀಡಿದ ಬಳಿಕ ತುಮಕೂರಿನಿಂದ ಸ್ಪರ್ಧಿಸುತ್ತಿರುವ ದೇವೇಗೌಡರನ್ನು ಸೋಲಿಸಲು ತುಮಕೂರಿಗೂ ಮೋದಿಯನ್ನು ಕರೆತರಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

5 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

6 hours ago