ಮುಜಾಫ್ಘರ್ ನಗರ : ನಗರದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಬಳಿ ‘ಮೋದಿ ಮಂದಿರ್’ ಹೆಸರಿನ “ಮ್ಯೂಸಿಯಂ” ನಿರ್ಮಿಸಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದು, ದೇಶ ಮತ್ತು ನಾಗರೀಕರಿಗಾಗಿ ಉತ್ತಮ ಕೆಲಸ ಮಾಡಿದ್ದಾರೆ. ವಿದೇಶಗಳಲ್ಲೂ ಅವರ ಕಾರ್ಯ ಮೆಚ್ಚಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಹೀಗಾಗಿ ನಾವು ಕೃಷ್ಣಪುರಿಯಲ್ಲಿ ಮೋದಿ ಮಂದಿರವನ್ನು ನಿರ್ಮಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರಾದ ಸಮರ್ ಗಜ್ನಿ ಮತ್ತು ಮಹಿಳಾ ವಿಭಾಗದ ಸದಸ್ಯೆ ರೂಬಿ ಗಜ್ನಿ ಅವರು ಕೃಷ್ಣಪುರಿ ಕಾಲೋನಿಯಲ್ಲಿ ತಮಗೆ ಸೇರಿದ ಭೂಮಿಯಲ್ಲೇ ಮೋದಿ ಮಂದಿರ ನಿರ್ಮಿಸಲು ಮುಂದಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…