Featured

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ : ಬಸವರಾಜ್ ಯತ್ನಾಳ್ -Vishwanews24

ವಿಜಯಪುರ :ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಸೂಲಿಬೆಲೆ ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ, ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರ ವಿರುದ್ಧವೇ ಶಾಸಕ ಬಸವರಾಜ್ ಯತ್ನಾಳ್ ಕಿಡಿಕಾರಿದ್ದಾರೆ.

ನಿಮ್ಮ ವೈಫೈಲ್ಯಗಳನ್ನು ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ ,ಅವರು ಕೇಳುವುದರಲ್ಲಿ ತಪ್ಪೇನಿದೆ..?ಎಂದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ಚಕ್ರವರ್ತಿ ಸೂಲಿಬೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹಗಲು ರಾತ್ರಿ ತಪಸ್ಸು ಮಾಡಿದ್ದಾರೆ. ಇಂತಹ ವ್ಯಕ್ತಿಯವನ್ನು ಬೈದರೇ, ನೀವು ಪ್ರಧಾನಿ ನರೇಂದ್ರ ಮೋದಿಯವರನ್ನು ಬೈದಂತೆಯೇ ಎಂದು ಕಿಡಿಕಾರಿದ್ದಾರೆ.

ಇನ್ನೂ ಮುಂದುವರೆಗೆ ಸೂಲಿಬೆಲೆ ಪರ ಮಾತನಾಡಿದ ಶಾಸಕ ಬಸವರಾಜ್ ಯತ್ನಾಳ್, ನಿಮ್ಮ ವೈಫಲ್ಯಗಳನ್ನು ಚಕ್ರವರ್ತಿ ಸೂಲಿಬೆಲೆ ಮೇಲೆ ಯಾಕೆ ಹಾಕ್ತೀರಿ.? ಸೂಲಿಬೆಲೆ ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಸ್ವಪಕ್ಷೀಯ ಸಂಸದರು, ಸಚಿವರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

54 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago