ಮೈಸೂರು: ಮತ್ತೆ ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಬೇಕು ಎಂದು ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, 1001 ಮೆಟ್ಟಿಲು ಹತ್ತಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಮತ್ತು ದೇಶಕ್ಕೆ ಒಳ್ಳೆಯದಾಗಲಿ ಎಂದು ಬೆಟ್ಟ ಹತ್ತುತ್ತಿದ್ದೇನೆ. ಇದರಲ್ಲಿ ವೈಯಕ್ತಿಕ ರಾಜಕೀಯ ಅಥವಾ ಇನ್ಯಾವುದೇ ಇಚ್ಛಾಶಕ್ತಿ ಇಲ್ಲ. ಯಾವುದೇ ರಾಜಕೀಯ ವಿಚಾರದ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…