ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ದೇಶದ ಹಿತದೃಷ್ಟಿಯಿಂದ ಮಹತ್ವದ್ದು ಎಂದಿದ್ದಾರೆ ಕಲ್ಯಾಣ್ ಸಿಂಗ್.
ಸಂವಿಧಾನಾತ್ಮಕ ಸ್ಥಾನ ಹೊಂದಿರುವ ಸಿಂಗ್ ಯಾವುದೇ ರಾಜಕೀಯ ಸಂಬಂಧವನ್ನು ಹೊಂದಿರಬಾರದು. ಆದರೆ ರಾಜ್ಯಪಾಲರ ಹುದ್ದೆಯಲ್ಲಿರುವ ಅವರು ಒಂದು ಪಕ್ಷದ ಪರವಾಗಿ ಮಾತನಾಡಿದ್ದು ಎಲ್ಲರು ಹುಬ್ಬೇರಿಸುವಂತೆ ಮಾಡಿದೆ.
ಸಿಂಗ್ 1991ರಿಂದ-1992ರವರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ ಅವರು ಸಂಸದರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಳಿಕ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…