ಮಂಡ್ಯ, : ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗುವುದಾದರೆ ಬಿಜೆಪಿಗೆ ಬೆಂಬಲಿಸುತ್ತೇನೆ ಎಂದು ಕೆ ಆರ್ ಪಿ ಪಿ ಪಕ್ಷದ ನಾಯಕ, ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ತನ್ನದೇ ಆದ ಅಸ್ತಿತ್ವ ಹೊಂದಿದ್ದು, ಇಡೀ ದೇಶ ಪ್ರಧಾನಮಂತ್ರಿ ಮೋದಿಜಿ ಅವರು ಮತ್ತೊಮ್ಮೆ ಆಗಬೇಕೆಂಬುದು ಜನರ ಅಭಿಪ್ರಾಯವಿದೆ. ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗುವುದಾದರೆ ಬಿಜೆಪಿಗೆ ತಾನು ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ವಿರುದ್ಧ ಎದುರಾಳಿ ಅಭ್ಯರ್ಥಿ ಇಲ್ಲ ಎಂದು ತಿಳಿದಿದೆ. ಹಾಗಾಗಿ ನಾನು ಬಿಜೆಪಿ ಪಕ್ಷವೇ ಹೊಂದಾಣಿಕೆಗೆ ಮುಂದಾದಲ್ಲಿ ಅದಕ್ಕೆ ಸಿದ್ಧ. ಇಲ್ಲವಾದರೆ ಕೆ.ಆರ್.ಪಿ ತನ್ನ ಸ್ವಂತ ಬಲದಲ್ಲಿ ನಾಲ್ಕು ಸ್ಥಾನಗಳನ್ನು ಪಾರ್ಲಿಮೆಂಟ್ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…